2022ರಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಸಾಧನೆ: ನವಜಾತ ಶಿಶುಗಳ ಮರಣ ದರ ಇಳಿಕೆ, ಲಿಂಗಾನುಪಾತ ಹೆಚ್ಚಳ

ಬೆಂಗಳೂರು : 2022 ನೇ ವರ್ಷವು ಆರೋಗ್ಯ ಕ್ಷೇತ್ರದಲ್ಲಿನ ಮೂಲಸೌಕರ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ವರ್ಷವಾಗಿದ್ದು, ಅನೇಕ ಗಮನಾರ್ಹ ಸಾಧನೆಗಳಾಗಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ವರ್ಷದ ಸಾಧನೆಗಳ ಮಾಹಿತಿಯನ್ನು ಸಚಿವರು ಹಂಚಿಕೊಂಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದು ಎಲ್ಲರಿಗೂ ಆರೋಗ್ಯದ ಹಕ್ಕು ನೀಡಲಾಗಿದೆ. ಕರ್ನಾಟಕವು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಆರೋಗ್ಯ ವಲಯದಲ್ಲಿ ಮಾದರಿ ರಾಜ್ಯವಾಗಿ ಹೊರಹೊಮ್ಮಿದೆ ಎಂದು ಹೇಳಿದರು. ಯಾವುದೇ ರಾಜ್ಯದ ಆರೋಗ್ಯದ ಮಾನದಂಡ ಅಳೆಯಲು … Continue reading 2022ರಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಸಾಧನೆ: ನವಜಾತ ಶಿಶುಗಳ ಮರಣ ದರ ಇಳಿಕೆ, ಲಿಂಗಾನುಪಾತ ಹೆಚ್ಚಳ