ರಾಜ್ಯ ಹಿಂದುಳಿದ ವರ್ಗದ ಆಯೋಗದ ಮಹಾ ಎಡವಟ್ಟು: 2 ಲಕ್ಷ ಹೊಸ ಜಾತಿಗಣತಿ ಕೈಪಿಡಿ ತಿಪ್ಪೆಗೆ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಮಹಾ ಎಡವಟ್ಟು ಮಾಡಲಾಗಿದೆ. 2 ಲಕ್ಷ ಹೊಸ ಜಾತಿಗಣತಿ ಕೈಪಿಡಿಯನ್ನು ಆಯೋಗವು ತಿಪ್ಪೆಗೆಸೆದಿದೆ ಎಂದು ತಿಳಿದು ಬಂದಿದೆ. ಕೆಲ ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹಿಂದುಳಿದ ಆಯೋಗದಿಂದ ಸಲ್ಲಿಸಲಾಗಿದ್ದಂತ ವರದಿಯನ್ನು ಬಿಡುಗಡೆ ಮಾಡಿದ್ದರು. ಮೊನ್ನೆ ಮೊನ್ನೆಯಷ್ಟೇ ಕೈಪಿಡಿಯನ್ನು ಸಿಎಂ ಸಿದ್ಧರಾಮಯ್ಯ ಬಿಡುಗಡೆ ಮಾಡಿದ್ದರು. ಸಿಎಂ ಸಿದ್ಧರಾಮಯ್ಯ ಅವರು ಜಾತಿಗಣತಿ ಕೈಪಿಡಿಯನ್ನು ಬಿಡುಗಡೆ ಮಾಡಿದ್ದರು. ಈ ಕೈಪಿಡಿಯು ಸಮೀಕ್ಷೆ ವೇಳೆ ಶಿಕ್ಷಕರಿಗೆ ನೀಡಬೇಕಾಗಿತ್ತು. ಆದರೇ ಸರ್ವೆ ವೇಳೆ ಶಿಕ್ಷಕರಿಗೆ ನೀಡಬೇಕಾಗಿದ್ದಂತ … Continue reading ರಾಜ್ಯ ಹಿಂದುಳಿದ ವರ್ಗದ ಆಯೋಗದ ಮಹಾ ಎಡವಟ್ಟು: 2 ಲಕ್ಷ ಹೊಸ ಜಾತಿಗಣತಿ ಕೈಪಿಡಿ ತಿಪ್ಪೆಗೆ