BIG NEWS: ‘CBSE ಪಠ್ಯಕ್ರಮ’ದಲ್ಲಿ ಭಾರಿ ಬದಲಾವಣೆ: ತ್ರಿಭಾಷಾ ಸೂತ್ರ ಕಡ್ಡಾಯ, ವೃತ್ತಿಪರ ಶಿಕ್ಷಣಕ್ಕೆ ಹೊಸ ರೂಪ

ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು (CBSE) ತನ್ನ ಪಠ್ಯಕ್ರಮದಲ್ಲಿ ಈ ವರ್ಷದಿಂದ ಮಹತ್ವದ ಬದಲಾವಣೆಗಳನ್ನು ಜಾರಿಗೆ ತಂದಿದೆ. ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರ ಶಿಫಾರಸಿನಂತೆ ವಿದ್ಯಾರ್ಥಿಗಳ ಕಲಿಕಾ ಕ್ರಮದಲ್ಲಿ ಹಲವು ಹೊಸ ನಿಯಮಗಳನ್ನು ಅಳವಡಿಸಲಾಗಿದ್ದು, ಈ ಕುರಿತು ಏಪ್ರಿಲ್ 9ರಂದು ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ. ತ್ರಿಭಾಷಾ ಸೂತ್ರದ ಕಡ್ಡಾಯ ಜಾರಿ ಇಲ್ಲಿಯವರೆಗೆ ದ್ವಿಭಾಷಾ ಸೂತ್ರವನ್ನು ಪಾಲಿಸುತ್ತಿದ್ದ ಸಿಬಿಎಸ್‌ಇ, ಇನ್ನುಮುಂದೆ ತ್ರಿಭಾಷಾ ಸೂತ್ರವನ್ನು ಕಡ್ಡಾಯಗೊಳಿಸುತ್ತಿದೆ. ಯಾರಿಗೆ ಅನ್ವಯ?: 2026–27ನೇ ಶೈಕ್ಷಣಿಕ ವರ್ಷದಿಂದ 6ನೇ ತರಗತಿಯ ವಿದ್ಯಾರ್ಥಿಗಳಿಗೆ … Continue reading BIG NEWS: ‘CBSE ಪಠ್ಯಕ್ರಮ’ದಲ್ಲಿ ಭಾರಿ ಬದಲಾವಣೆ: ತ್ರಿಭಾಷಾ ಸೂತ್ರ ಕಡ್ಡಾಯ, ವೃತ್ತಿಪರ ಶಿಕ್ಷಣಕ್ಕೆ ಹೊಸ ರೂಪ