BREAKING NEWS: ‘ಕರ್ನಾಟಕ ಕಾಂಗ್ರೆಸ್’ನಲ್ಲಿ ಮಹತ್ವದ ಬದಲಾವಣೆ: ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರ ನೇಮಕ

ಬೆಂಗಳೂರು: ಮುಂಬರುವಂತ ಕರ್ನಾಟಕ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ಮೇಜರ್ ಸರ್ಜರಿ ಎನ್ನುವಂತೆ ಕರ್ನಾಟಕ ಕಾಂಗ್ರೆಸ್ ನಿಂದ ( Karnataka Congress ) ಮಹತ್ವದ ಬದಲಾವಣೆ ಮಾಡಲಾಗಿದೆ. ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಲಾಗಿದೆ. BREAKING NEWS: ನಾನು ಆರೋಗ್ಯವಾಗಿದ್ದೇನೆ, ಯಾರು ಆತಂಕಪಡುವ ಅಗತ್ಯವಿಲ್ಲ – ನಟ ಉಪೇಂದ್ರ ಈ ಸಂಬಂಧ ಕಾಂಗ್ರೆಸ್ ಪಕ್ಷದ ಕೆ.ಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ಈ ಕೂಡಲೇ ಜಾರಿಗೆ ಬರುವಂತೆ ಕೆಪಿಸಿಸಿಯಿಂದ ಈ ಕೆಳಕಂಡ … Continue reading BREAKING NEWS: ‘ಕರ್ನಾಟಕ ಕಾಂಗ್ರೆಸ್’ನಲ್ಲಿ ಮಹತ್ವದ ಬದಲಾವಣೆ: ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರ ನೇಮಕ