BIG NEWS: ‘ರಾಜ್ಯ ಬಿಜೆಪಿ’ಯಲ್ಲಿ ಮಹತ್ವದ ಬದಲಾವಣೆ: ಸಂಚಾಲಕ, ಸಹ-ಸಂಚಾಲಕರು, ವಕ್ತಾರರ ನೇಮಕ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ ಎನ್ನುವಂತೆ ಸಂಚಾಲಕರು, ಸಹ-ಸಂಚಾಲಕರು ಹಾಗೂ ವಕ್ತಾರರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶಿಸಿದ್ದಾರೆ. ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದು, ಭಾರತೀಯ ಜನತಾ ಪಾರ್ಟಿಯ ಸಾಮಾಜಿಕ ಜಾಲತಾಣ ಸಂಚಾಲಕರು, ಸಹ-ಸಂಚಾಲಕರು, ಮಾಹಿತಿ ತಂತ್ರಜ್ಞಾನ ವಿಭಾಗ, ಸಹ ಸಂಚಾಲಕರು ಮತ್ತು ಮಾಧ್ಯಮ ವಿಭಾಗದ ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ ಅಂತ ತಿಳಿಸಿದ್ದಾರೆ. ಸಾಮಾಜಿ ಜಾಲತಾಣದ ಸಂಚಾಲಕರಾಗಿ ಪ್ರಶಾಂತ್ ಮಾಕನೂರು, ಸಹ ಸಂಚಾಲಕರನ್ನಾಗಿ ನರೇಂದ್ರ ಮೂರ್ತಿಯವರನ್ನು, ಮಾಹಿತಿ … Continue reading BIG NEWS: ‘ರಾಜ್ಯ ಬಿಜೆಪಿ’ಯಲ್ಲಿ ಮಹತ್ವದ ಬದಲಾವಣೆ: ಸಂಚಾಲಕ, ಸಹ-ಸಂಚಾಲಕರು, ವಕ್ತಾರರ ನೇಮಕ