ಅಮೆರಿಕ ಗ್ರೀನ್ ಕಾರ್ಡ್ ನಿಯಮದಲ್ಲಿ ಭಾರಿ ಬದಲಾವಣೆ: 12 ಲಕ್ಷ ಭಾರತೀಯರ ಭವಿಷ್ಯ ತೂಗುಯ್ಯಾಲೆಯಲ್ಲಿ! | US Green Card

ವಾಷಿಂಗ್ಟನ್: ಅಮೆರಿಕದಲ್ಲಿ ವಾಸಿಸುತ್ತಿರುವ ಲಕ್ಷಾಂತರ ವಿದೇಶಿ ವೃತ್ತಿಪರರು, ವಿಶೇಷವಾಗಿ ದಶಕಗಳಿಂದ ಗ್ರೀನ್ ಕಾರ್ಡ್‌ಗಾಗಿ ಕಾಯುತ್ತಿರುವ ಭಾರತೀಯ ಐಟಿ ಉದ್ಯೋಗಿಗಳಲ್ಲಿ ಟ್ರಂಪ್ ಸರ್ಕಾರದ ವಲಸೆ ನೀತಿಯು ಭಾರಿ ಆತಂಕ ಮತ್ತು ಅನಿಶ್ಚಿತತೆಯನ್ನು ಸೃಷ್ಟಿಸಿದೆ. ತಾತ್ಕಾಲಿಕ ವೀಸಾಗಳ ಮೇಲೆ ಅಮೆರಿಕದಲ್ಲಿರುವ ವಿದೇಶಿಗರು ಗ್ರೀನ್ ಕಾರ್ಡ್ ಪಡೆಯಲು ಇನ್ಮುಂದೆ ಅಮೆರಿಕದಲ್ಲೇ ಉಳಿದುಕೊಳ್ಳುವಂತಿಲ್ಲ, ಬದಲಿಗೆ ತಮ್ಮ ತಾಯ್ನಾಡಿಗೆ ಮರಳಿ ಯುಎಸ್ ರಾಯಭಾರ ಕಚೇರಿಗಳ ಮೂಲಕವೇ ಪ್ರಕ್ರಿಯೆ ಮುಗಿಸಬೇಕು ಎಂದು ಯುಎಸ್ ಸಿಟಿಜನ್‌ಶಿಪ್ ಅಂಡ್ ಇಮಿಗ್ರೇಷನ್ ಸರ್ವೀಸಸ್ (USCIS) ಶುಕ್ರವಾರ ಹೊಸ ನೀತಿ ಜ್ಞಾಪನಾ … Continue reading ಅಮೆರಿಕ ಗ್ರೀನ್ ಕಾರ್ಡ್ ನಿಯಮದಲ್ಲಿ ಭಾರಿ ಬದಲಾವಣೆ: 12 ಲಕ್ಷ ಭಾರತೀಯರ ಭವಿಷ್ಯ ತೂಗುಯ್ಯಾಲೆಯಲ್ಲಿ! | US Green Card