ಡಿ.ಕೆ.ಶಿವಕುಮಾರ್‌ಗೆ ಕರ್ನಾಟಕ ಮುಖ್ಯಮಂತ್ರಿ ಪಟ್ಟದ ಬಳಿಕ ಕೆಪಿಸಿಸಿಯಲ್ಲಿ ಭಾರೀ ಬದಲಾವಣೆ ಸಾಧ್ಯತೆ! | DK Shivakumar

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎದ್ದಿದ್ದು, ಮುಖ್ಯಮಂತ್ರಿ ಬದಲಾವಣೆಯ ಬೆನ್ನಲ್ಲೇ ಆಡಳಿತ ರೂಢ ಕಾಂಗ್ರೆಸ್ ಸರ್ಕಾರ ಹಾಗೂ ಕೆಪಿಸಿಸಿ ಹಂತದಲ್ಲಿ ಪ್ರಮುಖ ಹುದ್ದೆಗಳ ಭರ್ತಿ ಮತ್ತು ಪುನರ್ರಚನೆ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಇಂದು (ಶನಿವಾರ) ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ನೂತನ ನಾಯಕರಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಶೀಘ್ರದಲ್ಲೇ ಡಿಕೆಶಿ ಪದಗ್ರಹಣ: ಸಚಿವ ಸಂಪುಟ ಪುನರ್ರಚನೆ ಶಾಸಕಾಂಗ ಪಕ್ಷದ ನಾಯಕರಾಗಿ … Continue reading ಡಿ.ಕೆ.ಶಿವಕುಮಾರ್‌ಗೆ ಕರ್ನಾಟಕ ಮುಖ್ಯಮಂತ್ರಿ ಪಟ್ಟದ ಬಳಿಕ ಕೆಪಿಸಿಸಿಯಲ್ಲಿ ಭಾರೀ ಬದಲಾವಣೆ ಸಾಧ್ಯತೆ! | DK Shivakumar