BREAKING: ಬೆಂಗಳೂರಲ್ಲಿ ಭಾರೀ ಅಗ್ನಿ ಅವಘಡ: ಸುಟ್ಟು ಕರಕಲಾದ ಹೋಟೆಲ್
ಬೆಂಗಳೂರು: ನಗರದ ನೈಸ್ ರಸ್ತೆಯ ಸೋಂಪುರ ಸರ್ಕಲ್ ಸಮೀಪವಿರುವ ಹೋಟೆಲ್‌ವೊಂದರಲ್ಲಿ ಗುರುವಾರ ಆಕಸ್ಮಿಕ ಅಗ್ನಿ ಅನಾಹುತ ಸಂಭವಿಸಿದೆ. ಇಲ್ಲಿನ ಪ್ರಸಿದ್ಧ ‘ಶುದ್ಧ ತಿಂಡಿ’ ಹೋಟೆಲ್ ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆಯ ವಿವರ: ಇತ್ತೀಚೆಗಷ್ಟೇ ಅದ್ಧೂರಿಯಾಗಿ ಉದ್ಘಾಟನೆಗೊಂಡಿದ್ದ ಈ ಹೋಟೆಲ್‌ನಲ್ಲಿ ಎಂದಿನಂತೆ ಗ್ರಾಹಕರಿಗೆ ತಿಂಡಿ ತಯಾರಿಸುವ ಕಾರ್ಯ ನಡೆಯುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಇಡೀ ಹೋಟೆಲ್ ಆವರಿಸಿದೆ. ಬೆಂಕಿಯ ತೀವ್ರತೆಗೆ ಹೋಟೆಲ್‌ನ ಪೀಠೋಪಕರಣಗಳು ಹಾಗೂ ಅಡುಗೆ ಸಾಮಗ್ರಿಗಳು ಧಗಧಗನೆ … Continue reading BREAKING: ಬೆಂಗಳೂರಲ್ಲಿ ಭಾರೀ ಅಗ್ನಿ ಅವಘಡ: ಸುಟ್ಟು ಕರಕಲಾದ ಹೋಟೆಲ್
Copy and paste this URL into your WordPress site to embed
Copy and paste this code into your site to embed