BIG NEWS: ‘KPTCL ಕಿರಿಯ ಇಂಜಿನಿಯರ್’ ವರ್ಗಾವಣೆಯಲ್ಲಿ ‘ಮಹಾ ಎಡವಟ್ಟು’: ಒಂದೇ ಹುದ್ದೆಗೆ ‘7 ಜೆಇ’ ನೇಮಕ
ಬೆಂಗಳೂರು: ರಾಜ್ಯ ಸರ್ಕಾರದಿಂದ ವರ್ಗಾವಣೆ ದಂಧೆ ನಡೆಸಲಾಗುತ್ತಿದೆ. ಕಾಸಿಗಾಗಿ ಪೋಸ್ಟಿಂಗ್ ಮಾಡಲಾಗುತ್ತೆ ಎಂಬುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ವಿಪಕ್ಷಗಳ ನಾಯಕರು ಸೇರಿದಂತೆ ಅನೇಕರು ಗಂಭೀರ ಆರೋಪವನ್ನೇ ಮಾಡಿದ್ದಾರೆ. ಈ ಹೊತ್ತಿನಲ್ಲೇ ಕೆಪಿಟಿಸಿಎಲ್ ನಿಂದ ಮಹಾ ಎಡವಟ್ಟು ಎನ್ನುವಂತೆ ಒಂದೇ ಹುದ್ದೆಗೆ 7 ಕಿರಿಯ ಇಂಜಿನಿಯರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಇದಲ್ಲದೇ 4 ವರ್ಷ ಪೂರೈಸದ ಜೆಇಗಳ ಸ್ಥಾನಕ್ಕೂ ಬೇರೊಬ್ಬರನ್ನು ವರ್ಗಾವಣೆ ಮಾಡಿ ಮಹಾ ಎಡವಟ್ಟು ಮಾಡಿರುವುದು ಬೆಳಕಿಗೆ ಬಂದಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ … Continue reading BIG NEWS: ‘KPTCL ಕಿರಿಯ ಇಂಜಿನಿಯರ್’ ವರ್ಗಾವಣೆಯಲ್ಲಿ ‘ಮಹಾ ಎಡವಟ್ಟು’: ಒಂದೇ ಹುದ್ದೆಗೆ ‘7 ಜೆಇ’ ನೇಮಕ
Copy and paste this URL into your WordPress site to embed
Copy and paste this code into your site to embed