ಬೀದರ್ : ಬೀದರ್ ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬೈಕ್ ನಲ್ಲಿ ಸಾಗಿಸುತ್ತಿದ್ದ 19.70 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ.
ತೆಲಂಗಾಣದಿಂದ ಸಂತಪುರಕ್ಕೆ ಗಾಂಜಾ ಸಾಗಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸಂತಪುರಕ್ಕೆ ಸಾಗಿಸುವಾಗ 19.70 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ.








