BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 10 IAS ಅಧಿಕಾರಿ ವರ್ಗಾವಣೆ | IAS Officer Transfer

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಬರೋಬ್ಬರಿ 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.  ಈ ಕುರಿತಂತೆ ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ಬೆಂಗಳೂರಿನ ಉಪಮುಖ್ಯಮಂತ್ರಿಗಳ ಕಾರ್ಯದರ್ಶಿ ರಾಜೇಂದ್ರ ಚೋಳನ್ ಪಿ., ಐಎಎಸ್ (ಕೆಎನ್: 2008) ಅವರನ್ನು ಬೆಂಗಳೂರು ಸೆಂಟ್ರಲ್ ಸಿಟಿ ಕಾರ್ಪೊರೇಷನ್, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಬೆಂಗಳೂರಿನ ಆಯುಕ್ತರ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ನಿಯೋಜಿಸಲಾಗಿದೆ. ಬೆಂಗಳೂರಿನ ರಾಷ್ಟ್ರೀಯ ತೋಟಗಾರಿಕಾ ಮಿಷನ್‌ನ ನಿರ್ದೇಶಕರು ಮತ್ತು ತೋಟಗಾರಿಕೆ ನಿರ್ದೇಶಕರು … Continue reading BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 10 IAS ಅಧಿಕಾರಿ ವರ್ಗಾವಣೆ | IAS Officer Transfer