ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಮೇಜರ್ ಸರ್ಜರಿ ಮಾಡಿದೆ. 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಹುದ್ದೆಗಾಗಿ ಕಾಯುತ್ತಿರುವ ಗೋವಿಂದ ರೆಡ್ಡಿ, ಐಎಎಸ್ (ಕೆಎನ್: 2013) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಸರ್ಕಾರದ ಜಂಟಿ ಕಾರ್ಯದರ್ಶಿ, ಮೂಲಸೌಕರ್ಯ ಅಭಿವೃದ್ಧಿ, ಬಂದರುಗಳು ಮತ್ತು ಒಳನಾಡಿನ ಜಲ ಸಾರಿಗೆ ಇಲಾಖೆ, ಬೆಂಗಳೂರು ಎಂದು ನೇಮಿಸಲಾಗಿದೆ. ಬೆಂಗಳೂರು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ … Continue reading BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’10 IAS ಅಧಿಕಾರಿ’ಗಳ ವರ್ಗಾವಣೆ | IAS Officer Transfer
Copy and paste this URL into your WordPress site to embed
Copy and paste this code into your site to embed