ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಬರೋಬ್ಬರಿ 144 ಪಿಎಸ್ಐ ಸಿವಿಲ್ ಹುದ್ದೆಗಳಲ್ಲಿದ್ದಂತ ಅಧಿಕಾರಿಗಳನ್ನು ವರ್ಗಾವಣೆ ( Civil PSI Transfer ) ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಸಾರ್ವತ್ರಿಕ ಲೋಕಸಭಾ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗ ಹೊರಡಿಸಿರುವಂತ ಮಾರ್ಗಸೂಚಿಯ ಅನ್ವಯ 144 ಸಿವಿಲ್ ಪಿಎಸ್ಐಗಳನ್ನು ವರ್ಗಾವಣೆ ಮಾಡಿ ಮಾಡುತ್ತಿರೋದಾಗಿ ತಿಳಿಸಿದೆ. ನರೋನ ಪೊಲೀಸ್ ಠಾಣೆಯ ಸಿವಿಲ್ … Continue reading BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ‘144 PSI’ ವರ್ಗಾವಣೆ ಮಾಡಿ ಆದೇಶ | PSI Transfer
Copy and paste this URL into your WordPress site to embed
Copy and paste this code into your site to embed