BREAKING: ‘ರಾಜ್ಯ ಸರ್ಕಾರ’ದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ‘7 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶಿಸಿಸಲಾಗಿದೆ.  ಈ ಕುರಿತಂತೆ ಇಂದು ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಎಸ್ಐಐಡಿಸಿ) ವ್ಯವಸ್ಥಾಪಕ ನಿರ್ದೇಶಕಿ, ಬೆಂಗಳೂರು ಉಪಕುಲಪತಿ ಡಾ.ಸತೀಶ್ ಬಿ.ಸಿ., ಐಎಎಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಲಾಗಿದೆ. ಶೆಟ್ಟೆಣ್ಣವರ್ ಎಸ್.ಬಿ., ಐಎಎಸ್ … Continue reading BREAKING: ‘ರಾಜ್ಯ ಸರ್ಕಾರ’ದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ‘7 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer