‘ರಾಜ್ಯ ಸರ್ಕಾರ’ದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ‘ಐವರು IAS’ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಿದ್ದು, ಡಾ.ಅಜಯ್ ನಾಗಭೂಷಣ್ ಎಂ.ಎನ್., ಐಎಎಸ್ (ಕೆಎನ್: 2004) ಸರ್ಕಾರದ ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಮುಂದಿನ ಆದೇಶದವರೆಗೆ ಪಶುಸಂಗೋಪನೆ, ಪಶುವೈದ್ಯಕೀಯ ವಿಜ್ಞಾನ ಮತ್ತು ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಐಎಎಸ್ ಅಧಿಕಾರಿ ಡಾ.ಅಜಯ್ ನಾಗಭೂಷಣ್ … Continue reading ‘ರಾಜ್ಯ ಸರ್ಕಾರ’ದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ‘ಐವರು IAS’ ಅಧಿಕಾರಿಗಳ ವರ್ಗಾವಣೆ