ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ನಾಲ್ವರು ‘IAS ಅಧಿಕಾರಿ’ಗಳ ವರ್ಗಾವಣೆ | IAS Officer Transfer

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದೆ. ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇಂದು ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಲಾಗಿದ್ದು,  ಬೆಂಗಳೂರು ಅಬಕಾರಿ ಆಯುಕ್ತ ಡಾ.ರವಿಶಂಕರ್ ಜೆ., ಐಎಎಸ್ (ಕೆಎನ್: 2001) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಕೃಷಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಅನ್ಬುಕ್ಕುಮಾರ್, ಐಎಎಸ್ (ಕೆಎನ್: 2004), ಸರ್ಕಾರದ ಕಾರ್ಯದರ್ಶಿ, ಕೃಷಿ ಇಲಾಖೆ, … Continue reading ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ನಾಲ್ವರು ‘IAS ಅಧಿಕಾರಿ’ಗಳ ವರ್ಗಾವಣೆ | IAS Officer Transfer