ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಬರೋಬ್ಬರಿ 218 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳನ್ನು ( Police Sub Inspector – PSI ) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಮಾಡಿದ್ದು, ದೇವನಹಳ್ಳಿ ಠಾಣೆಯ ಪಿಎಸ್ಐ ಶಿವಪ್ಪ ಎಂ ನಾಯಕ್ ಅವರನ್ನು ರಾಮಮೂರ್ತಿ ನಗರಕ್ಕೆ ವರ್ಗಾವಣೆ ಮಾಡಲಾಗಿದೆ. ಶಿವಪ್ಪ ಅವರನ್ನು ವೈಟ್ ಫೀಲ್ಡ್ ಪೊಲೀಸ್ ಠಾಣೆ, ರಾಮದೇವಿ ಬಿಎಸ್ ಅವರನ್ನು … Continue reading BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ‘218 PSI’ ವರ್ಗಾವಣೆ ಮಾಡಿ ಆದೇಶ | PSI Transfer
Copy and paste this URL into your WordPress site to embed
Copy and paste this code into your site to embed