ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು ‘IAS ಅಧಿಕಾರಿ’ಗಳ ವರ್ಗಾವಣೆ | IAS Officer Transfer

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಂಬಂಧ, ಮೂವರು ಐಎಎಸ್ ಅಧಿಕಾರಿಗಳು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಬೆಂಗಳೂರಿನ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಪಿ., ಐಎಎಸ್ (ಕೆಎನ್: 1998) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಸಹಕಾರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹುದ್ದೆಯ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಲಾಗಿದೆ. ಮುಂದಿನ ಆದೇಶದವರೆಗೆ ಐಎಎಸ್ ಅಧಿಕಾರಿ ಡಾ.ಅಜಯ್ ನಾಗಭೂಷಣ್ ಎಂ.ಎನ್ ಅವರನ್ನು … Continue reading ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು ‘IAS ಅಧಿಕಾರಿ’ಗಳ ವರ್ಗಾವಣೆ | IAS Officer Transfer