BREAKING: ಮೂವರು ‘IAS ಅಧಿಕಾರಿ’ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ | IAS Officer Transfer
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಡಾ.ರವಿ ಎಂ.ಆರ್, ಐಎಎಸ್ (ಕೆಎನ್: 2012), ನಿರ್ದೇಶಕರು, ಸಮಗ್ರ ಮಕ್ಕಳ ರಕ್ಷಣಾ ಯೋಜನೆ, ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಕೋಲಾರ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಿಸಲಾಗಿದೆ. ಐಎಎಸ್ ಅಧಿಕಾರಿ ಅಕ್ರಂ ಪಾಷಾ ವರ್ಗಾವಣೆ ಮಾಡಿದೆ. ಕೋಲಾರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಅಕ್ರಂ ಪಾಷಾ ಅವರನ್ನು … Continue reading BREAKING: ಮೂವರು ‘IAS ಅಧಿಕಾರಿ’ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ | IAS Officer Transfer
Copy and paste this URL into your WordPress site to embed
Copy and paste this code into your site to embed