ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ನಿಟ್ಟಿನಲ್ಲಿ, ಹಿರಿಯ ಐಎಎಸ್ ಮೇಜರ್ ಮಣಿವಣ್ಣನ್ ಸೇರಿದಂತೆ ಮೂವರನ್ನು ವರ್ಗಾವಣೆಗೊಳಿಸಿದೆ.
ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಸಮಾಜ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಮೇಜರ್ ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿ, ಅಲ್ವ ಸಂಖ್ಯಾತ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಿದೆ.
ಬೆಂಗಳೂರಿನ ಬಿಬಿಎಂಪಿಯ ಸ್ಪೆಷಲ್ ಕಮೀಷನರ್ ಆಗಿದ್ದಂತ ಡಾ. ರಾಮ್ ಪ್ರಶಾಂತ್ ಮನೋಹರ್ ವಿ ಅವರನ್ನು ರಾಜ್ಯ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
ಇನ್ನೂ ಬೆಳಗಾವಿ ವಿಭಾಗದ ಪ್ರಾದೇಶಿಕ ಕಮೀಷನರ್ ಆಗಿದ್ದಂತ ಹಿರೇಮಠ್ ಎಂ.ಜಿ ಅವರನ್ನು ಕೆಆರ್ ಐಡಿಎಲ್ ನ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ನೇಮಿಸಿದೆ.
Good News : ವಿಜ್ಞಾನಿಗಳ ಅದ್ಭುತ ಅವಿಷ್ಕಾರ ; ಭವಿಷ್ಯದಲ್ಲಿ ‘ಹೃದಯಾಘಾತ’ದಿಂದ ಸಾವು ಸಂಭವಿಸೋಲ್ಲ
2022ರಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಸಾಧನೆ: ನವಜಾತ ಶಿಶುಗಳ ಮರಣ ದರ ಇಳಿಕೆ, ಲಿಂಗಾನುಪಾತ ಹೆಚ್ಚಳ