ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜಿ ಎನ್ನುವಂತೆ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಮೂಲಕ ನಾಗಮಂಗಲ ಗಲಭೆಯ ಬೆನ್ನಲ್ಲೇ, ಗುಪ್ತಚರ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನು ಎತ್ತಂಗಡಿ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಗುಪ್ತಚರ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್ ಚಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಇದಲ್ಲದೆ ಕೆ.ವಿ.ಶರತ್ ಚಂದ್ರ, … Continue reading ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಇಬ್ಬರು ‘IPS ಅಧಿಕಾರಿ’ಗಳ ವರ್ಗಾವಣೆ | IPS Officer Transfer
Copy and paste this URL into your WordPress site to embed
Copy and paste this code into your site to embed