ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಮೇಜರ್ ಸರ್ಜರಿ ಎನ್ನುವಂತೆ 57 ಪಿಡಿಒಗಳನ್ನು ವರ್ಗಾವಣೆ ( PDO Transfer ) ಮಾಡಿ ಆದೇಶ ಹೊರಡಿಸಿದೆ.
ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ನಿರ್ದೇಶಕರು ಆದೇಶ ಹೊರಡಿಸಿದ್ದು, ತುಮಕೂರಿನ ಮಸ್ಕಲ್ ಗ್ರಾಮ ಪಂಚಾಯ್ತಿ ಪಿಡಿಒ ಅಧಿಕಾರಿ ಮಾರುತಿ ಬಿ.ಹೆಚ್ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೊಸಹಳ್ಳಿ ಗ್ರಾಮ ಪಂಚಾಯ್ತಿಗೆ ವರ್ಗಾವಣೆ ಮಾಡಿದ್ದಾರೆ.
ಇನ್ನೂ ನೆಲಮಂಗಲದ ಅರೆಬೊಮ್ಮನಹಳ್ಳಿ ಪಿಡಿಒ ಸೌಮ್ಯ ವಿಎಸ್ ಅವರನ್ನು ದೊಡ್ಡಬಳ್ಳಾಪುರ ತಾಲೂಕು ಪಂಚಾಯ್ತಿಯಲ್ಲಿನ ವ್ಯವಸ್ಥಾಪಕರ ಹುದ್ದೆಗೆ ವರ್ಗಾವಣೆ ಮಾಡಿದ್ರೇ, ಕೆಪರಾಜಯ್ಯ ಅವರನ್ನು ಬೆಟ್ಟಕೋಟೆ ಗ್ರಾಮಪಂಚಾಯ್ತಿಗೆ ವರ್ಗಾವಣೆ ಮಾಡಲಾಗಿದೆ.
ವೀಣಾ ಲ ಹಡಪದ ಅವರನ್ನು ಚನ್ನರಾಯಪಟ್ಟಣದ ಪಿಡಿಒ, ವಿಜಯ ಕುಮಾರಿ ಹೆಚ್.ಆರ್ ಅವರನ್ನು ಮಾರೇನಹಳ್ಳಿ ಗ್ರಾಮ ಪಂಚಾಯ್ತಿಗೆ, ಅಶ್ವತ್ಥನಾರಾಯಣ ಸ್ವಾಮಿ.ಆರ್ ಅವರನ್ನು ಪೋಶೆಟ್ಟಿಹಳ್ಳಿಯ ಪಿಡಿಓ ಆಗಿ ವರ್ಗಾವಣೆ ಮಾಡಲಾಗಿದೆ.
ಹೀಗಿದೆ 57 ಪಿಡಿಒ ವರ್ಗಾವಣೆಯ ಪಟ್ಟಿ
ಡೀಪ್ಫೇಕ್ ವಿಡಿಯೋ ಮಾಡಿದ ಆರೋಪಿ ಬಂಧನ- ರಶ್ಮಿಕಾ ಮಂದಣ್ಣ ಹೇಳಿದ್ದನು?
BIG NEWS: ‘ಸಿದ್ಧಗಂಗಾ ಸ್ವಾಮೀಜಿಗಳಿಗೆ ‘ಭಾರತ ರತ್ನ’ ನೀಡುವಂತೆ ‘ಕೇಂದ್ರ ಸರ್ಕಾರ’ಕ್ಕೆ ಪತ್ರ – ಸಿಎಂ ಸಿದ್ಧರಾಮಯ್ಯ