BREAKING: ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಮೇಜರ್ ಸರ್ಜರಿ: 16 ಸಿಬ್ಬಂದಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಮುಖ್ಯಮಂತ್ರಿ ಸಚಿವವಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಂತ ಸಿಬ್ಬಂದಿಗಳ ವಿರುದ್ಧ ದೂರುಗಳು ಕೇಳಿ ಬಂದಿದ್ದವು. ಈ ಹಿನ್ನಲೆಯಲ್ಲಿ ಮೇಜರ್ ಸರ್ಜರಿ ಎನ್ನುವಂತೆ 16 ಸಿಬ್ಬಂದಿಗಳನ್ನು ಕರ್ತವ್ಯದಿಂದ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಸಿಎಂ ಉಪ ಕಾರ್ಯದರ್ಶಿ ವರ್ಗಾವಣೆ ಆದೇಶ ಹೊರಡಿಸಿದ್ದು, ಮುಖ್ಯಮಂತ್ರಿ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ 9 ಸಿಬ್ಬಂದಿಗಳನ್ನು ಮೂಲ ಇಲಾಖೆಗೆ ತೆರಳುವಂತೆ ಸೂಚಿಸಿದ್ದಾರೆ. ಇನ್ನೂ ಸಿಎಂ ಪರಿಹಾರ ನಿಧಿ ವಿಭಾಗದ 7 ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಮಾತೃ … Continue reading BREAKING: ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಮೇಜರ್ ಸರ್ಜರಿ: 16 ಸಿಬ್ಬಂದಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed