ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 9 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೆಳಕಂಡ ಕೆಎಎಸ್ ಅಧಿಕಾರಿಗಳನ್ನು ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಲಾಗುತ್ತಿದೆ ಅಂತ ತಿಳಿಸಿದೆ. ಅಂದಹಾಗೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಹುದ್ದೆಗೆ ಕೆಎಎಸ್ ಅಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರನ್ನು ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ವಿಶೇಷ ಕಾರ್ಯದರ್ಶಿಯಾಗಿ … Continue reading BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ‘9 KAS ಅಧಿಕಾರಿ’ಗಳನ್ನು ವರ್ಗಾವಣೆ ಮಾಡಿ ಆದೇಶ | KAS Officer Transfer
Copy and paste this URL into your WordPress site to embed
Copy and paste this code into your site to embed