BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 24 ಎಪಿಸಿ, 22 ಸಿಪಿಸಿ ವರ್ಗಾವಣೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 24 ಎಪಿಸಿ ಹಾಗೂ 22 ಪಿಸಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ಪೊಲೀಸ್ ಇಲಾಖೆಯಿಂದ ವರ್ಗಾವಣೆ ಆದೇಶ ಹೊರಡಿಸಿದ್ದು, 24 ಎಪಿಸಿ ಅವರುಗಳನ್ನು ಸ್ವಂತ ಕೋರಿಕೆಯ ಮೇರೆಗೆ ಸೇವಾ ಜ್ಯೇಷ್ಠತೆಯನ್ನು ಬಿಟ್ಟುಕೊಡುವ ಷರತ್ತಿಗೊಳಪಟ್ಟು ಅಂತರ್ ಜಿಲ್ಲಾ ವರ್ಗಾವಣೆ ಮಾಡಲಾಗಿದೆ ಎಂದಿದೆ. ಪೊಲೀಸ್ ಇಲಾಖೆಯಲ್ಲಿನ ಸಿಬ್ಬಂದಿಗಳ ಅಂತರ ಜಿಲ್ಲಾ ವರ್ಗಾವಣೆಗಾಗಿ ಸರ್ಕಾರವು ಉಲ್ಲೇಖ-1 ರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ (ವರ್ಗಾವಣೆ) (ವಿಶೇಷ ನಿಯಮಗಳು 2022)ನ್ನು ಹೊರಡಿಸಿದ್ದು, … Continue reading BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 24 ಎಪಿಸಿ, 22 ಸಿಪಿಸಿ ವರ್ಗಾವಣೆ
Copy and paste this URL into your WordPress site to embed
Copy and paste this code into your site to embed