ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 12 ಐಎಎಸ್, 48 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ.
ಶಿವಮೊಗ್ಗ ಡಿಸಿಯಾಗಿದ್ದಂತ ಗುರುದತ್ತ ಹೆಗಡೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಎಸ್ಪಿಯಾಗಿದ್ದಂತ ಮಿಥುನ್ ಕುಮಾರ್ ಅವರನ್ನು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿಯಾಗಿ ನೇಮಿಸಲಾಗಿದೆ.
ಇನ್ನೂ ಸಾಗರದ ಎಎಸ್ಪಿಯಾಗಿದ್ದಂತ ಯತೀಶ್ ಅವರನ್ನು ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಲಾಗಿದೆ. ಕೋಲಾರದ ಎಸ್ಪಿಯಾಗಿದ್ದಂತ ನಿಖಿಲ್ ಅವರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.
ಹೀಗಿದೆ 12 ಐಎಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ

ಹೀಗಿದೆ 48 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ










