BIG NEWS: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ‘131 ಪೊಲೀಸ್ ಇನ್ಸ್ ಪೆಕ್ಟರ್’ ವರ್ಗಾವಣೆ | PI Transfer List

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಬರೋಬ್ಬರಿ 131 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಡೈರಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರ್ ಆಫ್ ಪೊಲೀಸ್ ಅವರು ವರ್ಗಾವಣೆ ಆದೇಶ ಹೊರಡಿಸಿದ್ದಾರೆ. ಎಸ್ ಎಲ್ ಸಾಗರ್ ಅವರನ್ನು ಚಾಮರಾಜನಗರದ ಸಂತೇಮಾರನಹಳ್ಳಿ ವೃತ್ತಕ್ಕೆ ವರ್ಗಾವಣೆ ಮಾಡಿದ್ದರೇ, ಬಸವರಾಜು ಅವರನ್ನು ಡಿಸಿಆರ್ ಇಗೆ ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗದ ಸೊರಬ ವೃತ್ತದ ಪೊಲೀಸ್ ಇನ್ಸ್ ಪೆಕ್ಟರ್ ರಾಜಶೇಖರಯ್ಯ ಎಲ್ ಅವರನ್ನು … Continue reading BIG NEWS: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ‘131 ಪೊಲೀಸ್ ಇನ್ಸ್ ಪೆಕ್ಟರ್’ ವರ್ಗಾವಣೆ | PI Transfer List