ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ‘144 ಗ್ರಾಮ ಆಡಳಿತಾಧಿಕಾರಿ’ ವರ್ಗಾವಣೆ | VA Transfer

ಬೆಂಗಳೂರು: ರಾಜ್ಯ ಸರ್ಕಾರದಿಂದ ಮೇಜರ್ ಸರ್ಜರಿ ಎನ್ನುವಂತೆ ಬರೋಬ್ಬರಿ 144 ಗ್ರಾಮ ಆಡಳಿತ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವಂತ ಕೆಲಸವನ್ನು ಮಾಡಿದೆ. ಇಂದು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವರ್ಗಾವಣೆ ಆದೇಶ ಹೊರಡಿಸಿದ್ದು, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಖಂಡೇನಹಳ್ಳಿ ವೃತ್ತದ ಗ್ರಾಮ ಆಡಳಿತ ಅಧಿಕಾರಿ ಮಹಂತೇಶ್ ಬಳ್ಳಾರಿ ಅವರನ್ನು ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಹೋಬಳಿಯ ಬೆಳಗೆರೆ ವೃತ್ತಕ್ಕೆ ವರ್ಗಾವಣೆ ಮಾಡಲಾಗಿದೆ. ಹಿರಿಯೂರಿನ ಯಲ್ಲದಕೆರೆ … Continue reading ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ‘144 ಗ್ರಾಮ ಆಡಳಿತಾಧಿಕಾರಿ’ ವರ್ಗಾವಣೆ | VA Transfer