BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’34 ತಹಶೀಲ್ದಾರ್’ ವರ್ಗಾವಣೆ ಮಾಡಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 34 ತಹಶೀಲ್ದಾರ್ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯಿಂದ ಅಧಿಸೂಚನೆ ಹೊರಡಿಸಿದ್ದು, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಈ ಕೆಳಕಂಡ ತಹಶೀಲ್ದಾರ್ ವರ್ಗಾವಣೆ ಮಾಡಿ ಆದೇಶಿಸಿರುವುದಾಗಿ ತಿಳಿಸಿದೆ. ಬೆಂಗಳೂರಿನ ವಿವಿ ಟವರ್ ನಲ್ಲಿ ವಿಶೇಷಾಧಿಕಾರಿಗಳು, ಸಕ್ಷಮ ಪ್ರಾಧಿಕಾರಿಗಳ ಕಾರ್ಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಂತ ತಹಶೀಲ್ದಾರ್ ಗ್ರೇಡ್-2 ಕಾವ್ಯಶ್ರೀ ಹೆಚ್ ಅವರನ್ನು ಬಾದಾಮಿ ತಾಲ್ಲೂಕು ತಹಶೀಲ್ದಾರ್ ಗ್ರೇಡ್-1 ಆಗಿ ವರ್ಗಾವಣೆ ಮಾಡಲಾಗಿದೆ. … Continue reading BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’34 ತಹಶೀಲ್ದಾರ್’ ವರ್ಗಾವಣೆ ಮಾಡಿ ಆದೇಶ
Copy and paste this URL into your WordPress site to embed
Copy and paste this code into your site to embed