BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 74 DYSP, 293 ಪಿಐ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಬರೋಬ್ಬರಿ 74 ಡಿವೈಎಸ್ಪಿ ಹಾಗೂ 293 ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. 74 ಡಿವೈಎಸ್ಪಿ ವರ್ಗಾವಣೆ ಕರ್ನಾಟಕ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ಪ್ರಮುಖ ಹಂತದ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಂಡಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ರಾಜ್ಯದಾದ್ಯಂತ ಒಟ್ಟು 74 ಡಿವೈಎಸ್‌ಪಿ (ಸಿವಿಲ್) ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಮೇ 10, 2026 ರಂದು ನಡೆದ ಪೊಲೀಸ್ ಸಿಬ್ಬಂದಿ ಮಂಡಳಿಯ … Continue reading BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 74 DYSP, 293 ಪಿಐ ವರ್ಗಾವಣೆ ಮಾಡಿ ಆದೇಶ