BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು IPS ಅಧಿಕಾರಿಗಳನ್ನು ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು ಇಂದು (ಮೇ 06) ಪೊಲೀಸ್ ಇಲಾಖೆಯಲ್ಲಿ ಪ್ರಮುಖ ವರ್ಗಾವಣೆ ಪ್ರಕ್ರಿಯೆ ನಡೆಸಿದ್ದು, ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೂತನ ಹುದ್ದೆಗಳಿಗೆ ನೇಮಿಸಿ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಹೀಗಿದೆ: ೧. ಸಂದೀಪ್ ಪಾಟೀಲ್, ಐಪಿಎಸ್ (KN 2004): ಇಲ್ಲಿಯವರೆಗೆ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ವಿಭಾಗದ ಐಜಿಪಿ (Inspector … Continue reading BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು IPS ಅಧಿಕಾರಿಗಳನ್ನು ವರ್ಗಾವಣೆ