BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’12 IFS ಅಧಿಕಾರಿ’ ವರ್ಗಾವಣೆ | IFS Officer Transfer

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 12 ಐಎಫ್ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಮೂಲಕ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರವು ಚುರುಕು ಮುಟ್ಟಿಸುವಂತ ಕೆಲಸ ಮಾಡಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ಬೆಂಗಳೂರಿನ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಭೂದಾಖಲೆಗಳು) ಮನೋಜ್ ಕುಮಾರ್ ತ್ರಿಪಾಠಿ (ಐಎಫ್‌ಎಸ್) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಬೆಂಗಳೂರಿನ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ … Continue reading BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’12 IFS ಅಧಿಕಾರಿ’ ವರ್ಗಾವಣೆ | IFS Officer Transfer