BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’59 ತಹಶೀಲ್ದಾರ್’ ವರ್ಗಾವಣೆ | Tahsildars Transfer

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 59 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದಾರೆ. ಹೊಸನಗರ ತಹಶೀಲ್ದಾರ್ ಆಗಿದ್ದಂತ ರಶ್ಮೀ.ಹೆಚ್ ಅವರನ್ನು ಸಾಗರ ತಾಲ್ಲೂಕು ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದಂತ ಚಂದ್ರಶೇಖರ್ ನಾಯ್ಕ್ ಅವರನ್ನು ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿದೆ. ಇನ್ನೂ ಚಿದ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರು ಆಗಿದ್ದಂತ ಸಿದ್ದೇಶ್.ಎಂ ಅವರನ್ನು ಹಿರಿಯೂರು ತಾಲ್ಲೂಕು ತಹಶೀಲ್ದಾರ್ … Continue reading BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’59 ತಹಶೀಲ್ದಾರ್’ ವರ್ಗಾವಣೆ | Tahsildars Transfer