BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ; ಇಬ್ಬರು IPS ಅಧಿಕಾರಿಗಳನ್ನು ವರ್ಗಾವಣೆ | IPS Officer Transfer

ಬೆಂಗಳೂರು: ರಾಜ್ಯ ಸರ್ಕಾರವು ಭಾನುವಾರ ತುರ್ತು ಆದೇಶ ಒಂದನ್ನು ಹೊರಡಿಸಿದ್ದು, ರಾಜ್ಯದ ಇಬ್ಬರು ಅತ್ಯಂತ ಹಿರಿಯ ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು (DPAR) ಈ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಡಾ. ಪ್ರಣಬ್ ಮೊಹಂತಿ, IPS (1994 ಬ್ಯಾಚ್): ಇವರನ್ನು ಆಂತರಿಕ ಭದ್ರತಾ ವಿಭಾಗದ DGP ಹುದ್ದೆಯಿಂದ ಅಪರಾಧ ತನಿಖಾ ಇಲಾಖೆ (CID), ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳ ವಿಭಾಗದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಇದರ ಜೊತೆಗೆ ಇವರಿಗೆ … Continue reading BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ; ಇಬ್ಬರು IPS ಅಧಿಕಾರಿಗಳನ್ನು ವರ್ಗಾವಣೆ | IPS Officer Transfer