ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಕೇಸ್ ಗೆ ಮೇಜರ್ ಟ್ವಿಸ್ಟ್: SITಯಿಂದ 18 ಕಡೆ ಮಹತ್ವದ ದಾಖಲೆ ವಶಕ್ಕೆ
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋಗಳನ್ನು ಪೆನ್ ಡ್ರೈವ್ ಗೆ ಕಾಪಿ ಮಾಡಿ, ಹಂಚಿಕೆ ಮಾಡಿರೋ ಆರೋಪ ಸಂಬಂಧ ಈಗಾಗಲೇ ಕೆಲ ಆರೋಪಿಗಳನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಅಲ್ಲದೇ ಪೆನ್ ಡ್ರೈವ್ ಕೇಸ್ ತನಿಖೆ ಚುರುಕುಗೊಳಿಸಿ 18 ಕಡೆ ಹಾಸನದಲ್ಲಿ ದಾಳಿ ನಡೆಸಿದ್ದರು. ಈ ದಾಳಿಯ ವೇಳೆಯಲ್ಲಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ. ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಹಂಚಿಕೆ ಸಂಬಂಧ ಎಸ್ಐಟಿ ಅಧಿಕಾರಿಗಳಿಂದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಹಾಸನದಲ್ಲಿ ಈ … Continue reading ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಕೇಸ್ ಗೆ ಮೇಜರ್ ಟ್ವಿಸ್ಟ್: SITಯಿಂದ 18 ಕಡೆ ಮಹತ್ವದ ದಾಖಲೆ ವಶಕ್ಕೆ
Copy and paste this URL into your WordPress site to embed
Copy and paste this code into your site to embed