ಮಕರ ಸಂಕ್ರಾಂತಿ 2024: ಈ ವರ್ಷ ಮಕರ ಸಂಕ್ರಾಂತಿ ಯಾವಾಗ? ದಿನಾಂಕ, ಶುಭ ಸಮಯ, ಪೂಜಾ ವಿಧಾನ ಹೀಗಿದೆ

ಮಕರ ಸಂಕ್ರಾಂತಿಯನ್ನು ಹಿಂದೂ ಧರ್ಮದ ಮುಖ್ಯ ಹಬ್ಬವೆಂದು ಪರಿಗಣಿಸಲಾಗಿದೆ. ಇಂಗ್ಲಿಷ್ ಕ್ಯಾಲೆಂಡರ್ ಪ್ರಕಾರ, ಇದು ವರ್ಷದ ಮೊದಲ ಹಬ್ಬವಾಗಿದೆ. ಮಕರ ಸಂಕ್ರಾಂತಿಯನ್ನು ಭಾರತದ ವಿವಿಧ ರಾಜ್ಯಗಳಲ್ಲಿ ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ. ಈ ಹಬ್ಬವನ್ನು ಗುಜರಾತ್ನಲ್ಲಿ ಉತ್ತರಾಯಣ, ಪೂರ್ವ ಉತ್ತರ ಪ್ರದೇಶದಲ್ಲಿ ಖಿಚಡಿ ಮತ್ತು ದಕ್ಷಿಣ ಭಾರತದಲ್ಲಿ ಪೊಂಗಲ್, ಸಂಕ್ರಾತಿ ಎಂದು ಆಚರಿಸಲಾಗುತ್ತದೆ. ಜ್ಯೋತಿಷ್ಯದ ಪ್ರಕಾರ, ಸೂರ್ಯನು ಧನು ರಾಶಿಯನ್ನು ತೊರೆದು ಮಕರ ರಾಶಿಗೆ ಬಂದಾಗ ಮಕರ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ. ಮಕರ ರಾಶಿಯಲ್ಲಿ ಸೂರ್ಯನ ಪ್ರವೇಶವನ್ನು ಮಕರ ಸಂಕ್ರಾಂತಿ … Continue reading ಮಕರ ಸಂಕ್ರಾಂತಿ 2024: ಈ ವರ್ಷ ಮಕರ ಸಂಕ್ರಾಂತಿ ಯಾವಾಗ? ದಿನಾಂಕ, ಶುಭ ಸಮಯ, ಪೂಜಾ ವಿಧಾನ ಹೀಗಿದೆ