ರಾಜ್ಯದಲ್ಲಿ ಉತ್ತರಪ್ರದೇಶ ಮಾದರಿಯಲ್ಲಿ ಗಲಭೆ ನಡೆಯದಂತೆ ಬಂದೋ ಬಸ್ತ್ ಮಾಡಿ : ಸಭಾಪತಿ ಬಸವರಾಜ್ ಹೊರಟ್ಟಿ

ಧಾರವಾಡ : ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ಗಲಭೆ ನಡೆದಂತಹ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿಯಲ್ಲಿ ಗಲಭೆ, ಗಲಾಟೆ ನಡೆಯದಂತೆ ಸೂಕ್ತವಾದಂತ ಬಂದೋಬಸ್ತ್ ಮಾಡಿ ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈದ್ಗ ಮೈದಾನದಲ್ಲಿ ಗಣಪತಿ ಇಡಲು ಅವಕಾಶ ಕೊಟ್ಟರು.ಅದಕ್ಕೆ ಅವರಿಗೆ ಎಷ್ಟು ಗೌರವ ಸಿಕ್ಕಿತ್ತು ನೋಡಿ. ಸಮಾಜದಲ್ಲಿ ಕೆಲವರು ಬೆಂಕಿ ಹಚ್ಚುವವರು ಇರುತ್ತಾರೆ. ಗಲಾಟೆ ಮಾಡುವ ಉದ್ದೇಶವನ್ನೇ ಇಟ್ಟುಕೊಂಡಿದ್ದಾರೆ ಎಲ್ಲರೂ ಹೊಂದಿಕೊಂಡು … Continue reading ರಾಜ್ಯದಲ್ಲಿ ಉತ್ತರಪ್ರದೇಶ ಮಾದರಿಯಲ್ಲಿ ಗಲಭೆ ನಡೆಯದಂತೆ ಬಂದೋ ಬಸ್ತ್ ಮಾಡಿ : ಸಭಾಪತಿ ಬಸವರಾಜ್ ಹೊರಟ್ಟಿ