ಬೆಂಗಳೂರು ರಸ್ತೆಗಳನ್ನು 1 ತಿಂಗಳಲ್ಲಿ ಸಂಚಾರ ಯೋಗ್ಯ ಮಾಡ್ಬೇಕ್: ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಡೆಡ್ ಲೈನ್

ಬೆಂಗಳೂರು: ಮಳೆಗಾಲದಲ್ಲಿ ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿದ್ದು, ಇವುಗಳನ್ನು ದುರಸ್ತಿಗೊಳಿಸಿ, ರಸ್ತೆಗಳನ್ನು ಸಂಚಾರ ಯೋಗ್ಯವಾಗಿಸಲು ಒಂದು ತಿಂಗಳ ಕಾಲಾವಕಾಶವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರು ನಗರ ರಸ್ತೆಗಳ ಪರಿಸ್ಥಿತಿ ಅರಿಯಲು ಸಿಟಿರೌಂಡ್ಸ್ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಗರದ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಲು ಸೂಚನೆ ನೀಡಲಾಗಿದ್ದು, ಈ ಕಾರ್ಯ ಗುಣಮಟ್ಟದಿಂದ ಕೂಡಿರಬೇಕು. ರಸ್ತೆ ದುರಸ್ತಿ ಕಾರ್ಯ ಸರಿಯಿಲ್ಲದ ಕಾರಣ, ಸಂಬಂಧಪಟ್ಟ ಎಕ್ಸಿಕ್ಯೂಟಿವ್ ಇಂಜಿನಿಯರ್ ನ್ನು ಅಮಾನತ್ತುಗೊಳಿಸಲಾಗಿದೆ. ಗುಂಡಿ ಮುಚ್ಚಲು ಕೇವಲ ಜಲ್ಲಿ ಹಾಕಿ ಟಾರ್ … Continue reading ಬೆಂಗಳೂರು ರಸ್ತೆಗಳನ್ನು 1 ತಿಂಗಳಲ್ಲಿ ಸಂಚಾರ ಯೋಗ್ಯ ಮಾಡ್ಬೇಕ್: ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಡೆಡ್ ಲೈನ್