‘ACF, RFO, DRF ನೇಮಕಾತಿ’ಗೆ ‘ಬಿಎಸ್ಸಿ ಅರಣ್ಯಶಾಸ್ತ್ರ ಪದವಿ’ ಕಡ್ಡಾಯಗೊಳಿಸಿ: ವಿದ್ಯಾರ್ಥಿಗಳ ಒತ್ತಾಯ

ಶಿವಮೊಗ್ಗ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಯ ನೇರ ನೇಮಕಾತಿಯಲ್ಲಿ ಬಿ.ಎಸ್ಸಿ, ಅರಣ್ಯ ಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವಂತೆ ಬಿಎಸ್ಸಿ ಅರಣ್ಯ ಶಾಸ್ತ್ರ ವ್ಯಾಸಂಗ ನಿರತ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಆನಂದಪುರ ಬಳಿಯ ಕೆಳದಿ ಶಿವಪ್ಪ ನಾಯಕ ತೋಟಗಾರಿಕೆ ಮತ್ತು ವಿಜ್ಞಾನಗಳ ವಿವಿಯ ವಿದ್ಯಾರ್ಥಿಗಳು ಅರಣ್ಯ ಇಲಾಖೆಯಲ್ಲಿರುವ ಎಲ್ಲಾ ಹುದ್ದೆಗಳಿಗೂ ಅರಣ್ಯ ಪದವಿಯನ್ನೆ ಕನಿಷ್ಠ ವಿದ್ಯಾರ್ಹತೆ ಮಾಡುವಂತೆ ಒತ್ತಾಯಿಸಿ ಅನಿರ್ದಿಷ್ಟವಧಿ ಮುಸ್ಕರವನ್ನು ನಡೆಸಿದರು. ಈ ವೇಳೆ … Continue reading ‘ACF, RFO, DRF ನೇಮಕಾತಿ’ಗೆ ‘ಬಿಎಸ್ಸಿ ಅರಣ್ಯಶಾಸ್ತ್ರ ಪದವಿ’ ಕಡ್ಡಾಯಗೊಳಿಸಿ: ವಿದ್ಯಾರ್ಥಿಗಳ ಒತ್ತಾಯ