‘ಫಸಲ್ ಬಿಮಾ ಯೋಜನೆ’ ಇನ್ನಷ್ಟು ರೈತಸ್ನೇಹಿಯಾಗಿಸಿ: ಕೇಂದ್ರ ಕೃಷಿ ಸಚಿವರಿಗೆ ಸಂಸದ ಬೊಮ್ಮಾಯಿ ಪತ್ರ

ಹಾವೇರಿ: ಫಸಲ್ ಬಿಮಾ ಯೋಜನೆಯನ್ನು ಇನ್ನಷ್ಟು ರೈತಸ್ನೇಹಿಯನ್ನಾಗಿ ಮಾಡಲು ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನಿನ ಸರ್ವೆನಂಬ‌ರ್ ಆಧಾರದಲ್ಲಿ ಸಟಲೈಟ್ ಮೂಲಕ ಬೆಳೆ ಹಾನಿ ಸಮೀಕ್ಷೆ ನಡೆಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬವರಾಜ ಬೊಮ್ಮಾಯಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹ್ವಾಣ್ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರ ಬರೆದಿರುವ ಅವರು, ಫಸಲ್ ಬಿಮಾ ಯೋಜನೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ರೈತ ಪರವಾದ ಯೋಜನೆಯಾಗಿದ್ದು, ಈ … Continue reading ‘ಫಸಲ್ ಬಿಮಾ ಯೋಜನೆ’ ಇನ್ನಷ್ಟು ರೈತಸ್ನೇಹಿಯಾಗಿಸಿ: ಕೇಂದ್ರ ಕೃಷಿ ಸಚಿವರಿಗೆ ಸಂಸದ ಬೊಮ್ಮಾಯಿ ಪತ್ರ