ಬೆಳಿಗ್ಗೆ 8 ರಿಂದ 1.30ರವರೆಗೆ ‘ಸರ್ಕಾರಿ ಕಚೇರಿ ಸಮಯ’ ಮಾಡಿ: ಸಿಎಂ ಸಿದ್ಧರಾಮಯ್ಯಗೆ ‘ನೌಕರರ ಸಂಘ’ ಪತ್ರ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ತಾಪಮಾನ ದಿನೇ ದಿನೇ ಹೆಚ್ಚಾಗುತ್ತಿದೆ. ಬೆಳಗಾವಿ, ಕಲಬುರ್ಗಿಯಲ್ಲದೇ ಇತರೆ ಜಿಲ್ಲೆಗಳಲ್ಲಿಯೂ ಅಷ್ಟೇ ಪ್ರಮಾಣದಲ್ಲಿ ತಾಪಮಾನ ದಾಖಲಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಸರ್ಕಾರಿ ಕಚೇರಿ ಕೆಲಸದ ವೇಳೆಯನ್ನು ಬದಲಾವಣೆ ಮಾಡುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರದಲ್ಲಿ ಮನವಿ ಮಾಡಲಾಗಿದೆ. ಇಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ವರ್ಷ ಬಿಸಿಲಿನ ತಾಪಮಾನ ತೀವ್ರತರವಾಗಿರುತ್ತದೆ. ರಾಜ್ಯದ ಬೆಳಗಾವಿ ಹಾಗೂ … Continue reading ಬೆಳಿಗ್ಗೆ 8 ರಿಂದ 1.30ರವರೆಗೆ ‘ಸರ್ಕಾರಿ ಕಚೇರಿ ಸಮಯ’ ಮಾಡಿ: ಸಿಎಂ ಸಿದ್ಧರಾಮಯ್ಯಗೆ ‘ನೌಕರರ ಸಂಘ’ ಪತ್ರ