BIG NEWS: 10 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ‘ಸ್ಟಾಫ್ ನರ್ಸ್’ ಖಾಯಂಗೊಳಿಸಿ: ‘ಕರ್ನಾಟಕ ಹೈಕೋರ್ಟ್’ ಮಹತ್ವದ ತೀರ್ಪು

ಬೆಂಗಳೂರು: 10 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದಂತ ಸ್ಟಾಫ್ ನರ್ಸ್ ಗಳನ್ನು ಖಾಯಂಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ಜಯದೇವ ಆಸ್ಪತ್ರೆ 10ಕ್ಕೂ ಹೆಚ್ಚು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಂತ ಸ್ಟಾಫ್ ನರ್ಸ್ ಗಳ ಸೇವೆಯನ್ನು ಖಾಯಂಗೊಳಿಸುವಂತೆ ಆದೇಶಿಸಿದೆ. ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ಬಿ.ಜೆ ರಾಣಿ ಸೇರಿದಂತೆ 10ಕ್ಕೂ ಹೆಚ್ಚು ಸ್ಟಾಫ್ ನರ್ಸ್ ಗಳು ಗುತ್ತಿಗೆ ಆಧಾರದಲ್ಲಿ ಜಯದೇವ ಹೃದಯ ರಕ್ತನಾಳದ ವಿಜ್ಞಾನಗಳು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ನಿಮ್ಮ … Continue reading BIG NEWS: 10 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ‘ಸ್ಟಾಫ್ ನರ್ಸ್’ ಖಾಯಂಗೊಳಿಸಿ: ‘ಕರ್ನಾಟಕ ಹೈಕೋರ್ಟ್’ ಮಹತ್ವದ ತೀರ್ಪು