‘ವೀಕೆಂಡ್ ವಿತ್ ರಮೇಶ್’ ಪಾಠವಾಗಿ ಇಡಿ, ‘ಶಿಕ್ಷಣ ವ್ಯವಸ್ಥೆ’ ಬದಲಾಯಿಸಿ: ‘ಡೆತ್ ನೋಟ್’ ಬರೆದಿಟ್ಟು ಯುವಕ ಆತ್ಮಹತ್ಯೆ

ಶಿವಮೊಗ್ಗ: ಯಶ್ ಅವರ ಮಾತುಗಳು ನಿಜ. ಅವರು ಬಂದ ಹಾದಿ ವೀಕೆಂಡ್ ವಿತ್ ರಮೇಶ್ ಪಾಠವಾಗಿ ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಿಗೆ ನೀಡಿ. ದಯವಿಟ್ಟು ಶಿಕ್ಷಣದಲ್ಲಿ ಬದಲಾವಣೆ ತನ್ನಿ ಎಂಬುದಾಗಿ ಸಲಹೆ ಮಾಡಿ, ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಸೊರಬದ ಕೈಸೋಡಿಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಕೈಸೋಡಿಯಲ್ಲಿ ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ರಾಕೇಶ್(21) ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪದವಿ ವ್ಯಾಸಂಗದ ಬಳಿಕ ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ನಡೆಸಿದ್ದನು. ಸ್ಪರ್ಧಾತ್ಮಕ ಪರೀಕ್ಷೆಗೆ … Continue reading ‘ವೀಕೆಂಡ್ ವಿತ್ ರಮೇಶ್’ ಪಾಠವಾಗಿ ಇಡಿ, ‘ಶಿಕ್ಷಣ ವ್ಯವಸ್ಥೆ’ ಬದಲಾಯಿಸಿ: ‘ಡೆತ್ ನೋಟ್’ ಬರೆದಿಟ್ಟು ಯುವಕ ಆತ್ಮಹತ್ಯೆ