ವಿದ್ಯಾರ್ಥಿ ಜೀವನ ಮಸಕು ಮಾಡುವುದೂ ಒಂದು ಗ್ಯಾರಂಟಿ: ಸರ್ಕಾರದ ಒಂದು ವರ್ಷದ ಸಾಧನೆ ಬಿಚ್ಚಿಟ್ಟ ಸುರೇಶ್‌ ಕುಮಾರ್‌

ಬೆಂಗಳೂರು: 5, 8, 9ನೇ ತರಗತಿಗಳ ಮೌಲ್ಯಮಾಪನ, ಬೋರ್ಡ್ ಎಕ್ಸಾಮ್ ಮಾಡುವುದಾಗಿ ಸರಕಾರ ಹೊರಟಿದೆ. ಮಕ್ಕಳು, ಪೋಷಕರು, ಶಾಲಾ ಮುಖ್ಯಸ್ಥರ ಜೊತೆ ಸಂವಾದ ಮಾಡಿ ಉದ್ದೇಶ ಸ್ಪಷ್ಟಗೊಳಿಸದೇ ನ್ಯಾಯಾಲಯದ ವರೆಗೆ ಪ್ರಕರಣ ಹೋಗಿತ್ತು. ವಿದ್ಯಾರ್ಥಿ ಜೀವನ ಮಸಕು ಮಾಡುವುದೂ ಒಂದು ಗ್ಯಾರಂಟಿ ಎಂದು ಈ ಸರಕಾರ ಭಾವಿಸಿದೆ ಎಂದು ಶಾಸಕ ಎಸ್. ಸುರೇಶ್ ಕುಮಾರ್ ಟೀಕಿಸಿದರು. ಈ ಕುರಿತು ಮಾತನಾಡಿದ ಅವರು, ನ್ಯಾಯಾಲಯದ ತಡೆಯಾಜ್ಞೆ, ಅದರ ತೆರವು, ಪರೀಕ್ಷೆ ದಿನ ಪ್ರಕಟಿಸುವುದು- ಹೀಗೆ ನಡೆದು ಈಗ ಫಲಿತಾಂಶ … Continue reading ವಿದ್ಯಾರ್ಥಿ ಜೀವನ ಮಸಕು ಮಾಡುವುದೂ ಒಂದು ಗ್ಯಾರಂಟಿ: ಸರ್ಕಾರದ ಒಂದು ವರ್ಷದ ಸಾಧನೆ ಬಿಚ್ಚಿಟ್ಟ ಸುರೇಶ್‌ ಕುಮಾರ್‌