BIGG NEWS : ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ‘ಮಕ್ಕಳ ಗ್ರಾಮ ಸಭೆ’ ನಡೆಸಲು ಸೂಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನದ ಸಂಬಂಧ ಒಂದು ದಿನ “ಮಕ್ಕಳ ವಿಶೇಷ ಗ್ರಾಮ ಸಭೆ ನಡೆಸಲು ಸೂಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಆಯುಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, 2022ನೇ ಸಾಲಿನಲ್ಲಿ ಮಕ್ಕಳ ಅಭಿವೃದ್ಧಿಯ ಅಂಶಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ “ ಮಕ್ಕಳ ಸ್ನೇಹಿ ಮತ್ತು ಮಕ್ಕಳ ಸುರಕ್ಷಿತ” ಪಂಚಾಯಿತಿಗಳನ್ನಾಗಿಸಲು ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನವನ್ನು ಹಾಗೂ 01 ದಿನ ಮಕ್ಕಳ ಗ್ರಾಮ ಸಭೆಯನ್ನು ನಡೆಸಲು ಸುತ್ತೋಲೆಯನ್ನುಹೊರಡಿಸಲಾಗಿದೆ. … Continue reading BIGG NEWS : ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ‘ಮಕ್ಕಳ ಗ್ರಾಮ ಸಭೆ’ ನಡೆಸಲು ಸೂಚಿಸಿ ರಾಜ್ಯ ಸರ್ಕಾರ ಆದೇಶ