‘ಮಾಲತೇಶ್ ಅರಸ್ ಹರ್ತಿಕೋಟೆ’ಗೆ ‘ಇಂದಿರಾ ಪ್ರಿಯದರ್ಶಿನಿ ರಾಜ್ಯ ಪರಿಸರ ಪ್ರಶಸ್ತಿ’ ಪ್ರದಾನ

ಚಿತ್ರದುರ್ಗ: ಕರ್ನಾಟಕ ರಾಜ್ಯ ಸರ್ಕಾರದ ಕರ್ನಾಟಕ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಅಂಗವಾಗಿ ನೀಡುವಂತ ಇಂದಿರಾ ಪ್ರಿಯದರ್ಶಿನಿ ರಾಜ್ಯ ಪರಿಸರ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ ಮಾಲತೇಶ್ ಅರಸ್ ಹರ್ತಿಕೋಟೆಗೆ ಪ್ರದಾನ ಮಾಡಲಾಯಿತು. ಸಚಿವರಾದ ಡಿ.ಸುಧಾಕರ್, ಮಂಡಳಿ ಅಧ್ಯಕ್ಷರಾದ ನರೇಂದ್ರ ಸ್ವಾಮಿ, ಶಾಸಕರಾದ ರಘುಮೂರ್ತಿ, ನಿಗಮದ ಅಧ್ಯಕ್ಷರಾದ ಜಿ.ಎಸ್.ಮಂಜುನಾಥ್, ಆಯೋಗದ ಅಧ್ಯಕ್ಷರಾದ ಪಿ ರಘು, ಎಡಿಸಿ ಕುಮಾರ ಸ್ವಾಮಿ, ಅರಣ್ಯ ಇಲಾಖೆಯ ಅಧಿಕಾರಿಗಳು ಜೊತೆಗೂಡಿ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಮಾಲತೇಶ್ ಅರಸ್ ಹರ್ತಿಕೋಟೆ ಪರಿಚಯ ಪರಿಸರ … Continue reading ‘ಮಾಲತೇಶ್ ಅರಸ್ ಹರ್ತಿಕೋಟೆ’ಗೆ ‘ಇಂದಿರಾ ಪ್ರಿಯದರ್ಶಿನಿ ರಾಜ್ಯ ಪರಿಸರ ಪ್ರಶಸ್ತಿ’ ಪ್ರದಾನ