ಸಾಗರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮಾಲತೇಶಪ್ಪ ಅವಿರೋಧ ಆಯ್ಕೆ: ಗುರುಭವನ ನಿರ್ಮಾಣಕ್ಕೆ ಸಂಕಲ್ಪ

ಶಿವಮೊಗ್ಗ: ಜಿಲ್ಲೆಯ ಸಾಗರದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಾಗರ ಶಾಖೆಯ ಅಧ್ಯಕ್ಷರಾಗಿ ಮಾಲತೇಶಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶನಿವಾರ ನಡೆದ ಸಂಘದ ಮಹತ್ವದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷ ಮಾಲತೇಶಪ್ಪ, “ತಾಲ್ಲೂಕಿನ ಸಮಸ್ತ ಶಿಕ್ಷಕ ವರ್ಗವು ‘ಸದ್ಗುರು ಶಿಕ್ಷಕ ಬಳಗ’ದ 12 ಜನರನ್ನು ಆಯ್ಕೆ ಮಾಡುವ ಮೂಲಕ ಪೂರ್ಣ ಬಹುಮತ ನೀಡಿದ್ದಾರೆ. ತಾಲ್ಲೂಕಿನಲ್ಲಿ ಅಷ್ಟೂ ಸ್ಥಾನಗಳನ್ನು ಗೆಲ್ಲುವ ಮೂಲಕ ನಮ್ಮ ತಂಡ ದಾಖಲೆ … Continue reading ಸಾಗರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮಾಲತೇಶಪ್ಪ ಅವಿರೋಧ ಆಯ್ಕೆ: ಗುರುಭವನ ನಿರ್ಮಾಣಕ್ಕೆ ಸಂಕಲ್ಪ