BREAKING NEWS : ಮಳವಳ್ಳಿ ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ : ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆ

ಮಂಡ್ಯ : ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಎಡಿಜಿಪಿ ಅಲೋಕ್ ಕುಮಾರ್ ‘ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ 10 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆದ 14 ದಿನಗಳೊಳಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಮಂಡ್ಯ ಜಿಲ್ಲಾ ಪೊಲೀಸರಿಗೆ ಅಭಿನಂದನೆಗಳು, ಗೌರವಾನ್ವಿತ ಸಿಎಂಗೆ ಕೃತಜ್ಞತೆಗಳು ಎಂದು ಟ್ವೀಟ್ ಮಾಡಿದ್ದಾರೆ. ಘಟನೆ ಹಿನ್ನೆಲೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿ … Continue reading BREAKING NEWS : ಮಳವಳ್ಳಿ ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ : ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆ