ಮಂಡ್ಯ ಬಾಲಕಿ ‘ರೇಪ್ & ಮರ್ಡರ್’ ಕೇಸ್ : 14 ದಿನದಲ್ಲೇ ಕೋರ್ಟ್ ಗೆ 600 ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಮಂಡ್ಯ : ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಎಡಿಜಿಪಿ ಅಲೋಕ್ ಕುಮಾರ್ ‘ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ 10 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆದ 14 ದಿನಗಳೊಳಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಮಂಡ್ಯ ಜಿಲ್ಲಾ ಪೊಲೀಸರಿಗೆ ಅಭಿನಂದನೆಗಳು, ಗೌರವಾನ್ವಿತ ಸಿಎಂಗೆ ಕೃತಜ್ಞತೆಗಳು ಎಂದು ಟ್ವೀಟ್ ಮಾಡಿದ್ದಾರೆ. ಘಟನೆ ಹಿನ್ನೆಲೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿ … Continue reading ಮಂಡ್ಯ ಬಾಲಕಿ ‘ರೇಪ್ & ಮರ್ಡರ್’ ಕೇಸ್ : 14 ದಿನದಲ್ಲೇ ಕೋರ್ಟ್ ಗೆ 600 ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed