BREAKING: ನಟಿ, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ತಂದೆ ‘ನಟೇಶನ್ ಗಣೇಶನ್’ ವಿಧಿವಶ

ಬೆಂಗಳೂರು: ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಮಾಳವಿಕಾ ಅವಿನಾಶ್ ಅವರ ತಂದೆಯವರಾದ ನಟೇಶನ್ ಗಣೇಶನ್ ಅವರು ಇಂದು ಮೃತಪಟ್ಟಿದ್ದು, ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬಸ್ಥರು ಬಂಧುಮಿತ್ರರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ. ತತ್ಸಂಬಂಧ ಅಂತ್ಯಸಂಸ್ಕಾರ ಕಾರ್ಯವು ಇಂದು ಸಂಜೆ 5 ಗಂಟೆಗೆ ಕೆಂಗೇರಿ, ಬಂಡೇಮಠದ ಹತ್ತಿರ ಇರುವ ಬಿ.ಬಿ.ಎಂ.ಪಿ ಚಿತಾಗಾರದಲ್ಲಿ ನೆರವೇರಲಿದೆ ಎಂದು ಕುಟುಂಬದ … Continue reading BREAKING: ನಟಿ, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ತಂದೆ ‘ನಟೇಶನ್ ಗಣೇಶನ್’ ವಿಧಿವಶ